Ode to the west wind

Join Us on WhatsApp

Connect Here

ಮೃತ ಅರ್ಜುನನ ಹೆಸರಲ್ಲಿ ಸ್ಮಾರಕ ನಿರ್ಮಾಣ: ಈಶ್ವರ ಖಂಡ್ರೆ

ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಆನೆ ಕಾರ್ಯಾಚರಣೆ ವೇಳೆ ಪುಂಡಾನೆಯ ಜೊತೆ ಕಾದಾಡಿ ಮಡಿದ ಕ್ಯಾಪ್ಟನ್, ಸೀನಿಯರ್, ಬಲಭೀಮ ಎಂದೇ ಖ್ಯಾತವಾಗಿದ್ದ ಹಾಗೂ ಮೈಸೂರಿನ ಜಗದ್ವಿಖ್ಯಾತ ದಸರಾ ಜಂಬೂಸವಾರಿಯಲ್ಲಿ 8 ಬಾರಿ ಚಿನ್ನದ ಅಂಬಾರಿ […]

ಪ್ರವಾಸಿಗರ ಹುಚ್ಚಾಟ, ಆನೆಯಿಂದ ಬಿದ್ದ ಕಾವಾಡಿ, ಸಕ್ರೆಬೈಲ್‌ ಸರ್ಕಸ್‌ ಕಂಪನಿ ಆಗುತ್ತಿದೆಯೇ..?

ಶಿವಮೊಗ್ಗ: ಶಿವಮೊಗ್ಗದಿಂದ ಹದಿನೈದು ಕಿಲೋಮೀಟರ್‌ ಕ್ರಮಿಸಿದರೆ ಸಿಗುವ ಸಕ್ರೆಬೈಲು ಆನೆ ಬಿಡಾರ ಮಲೆನಾಡಿನ ಪ್ರಸಿದ್ಧ ಪ್ರವಾಸಿ ತಾಣ. ನಾನಾ ಕಾರಣಗಳಿಂದ ಸದಾ ಸುದ್ದಿಯಲ್ಲಿರುತ್ತೆ. ಇತ್ತೀಚೆಗಷ್ಟೇ ಇಲ್ಲಿನ ಹೊಣೆಗೇಡಿ ವೈದ್ಯನೊಬ್ಬ ಗರ್ಭಿಣಿ ಆನೆಯನ್ನ ದಸರಾ ಮೆರವಣಿಗೆ […]

ಗೋಪೂಜೆ ದಿನ ಚಿನ್ನದ ಸರ ನುಂಗಿದ್ದ ಹಸು ನಿತ್ರಾಣ, ಆಪರೇಷನ್‌ ಮಾಡಿ ಸರ ತೆಗೆದ ವೈದ್ಯ

ಗೋಪೂಜೆ ದಿನ ಬಂಗಾರದ ಸರ ನುಂಗಿದ್ದ ಹಸುವನ್ನ ಶಸ್ತ್ರ ಚಿಕಿತ್ಸೆಗೆ ಒಳಪಡಿಸಿ ಪ್ರಾಣ ಉಳಿಸಿರುವ ಘಟನೆ ಹೊಸನಗರ ತಾಲೂಕು ಮತ್ತಿಮನೆ ಎಂಬಲ್ಲಿ ನಡೆದಿದೆ. ಇಲ್ಲಿನ ಶ್ಯಾಮ್‌ ಉಡುಪ ಎಂಬುವರ ಮನೆಯ ಹಸುವಿನ ಹೊಟ್ಟೆ ಸೇರಿದ್ದ […]

ಕಾಡು ಬೆಕ್ಕು ಬೇಟೆಗೆಂದು ಜಿಗಿದು ವಿದ್ಯುತ್ ಶಾಕ್ ನಿಂದ ಕಂಬದ ಮೇಲೆ ಒರಗಿದ ಚಿರತೆ.

ಮೂರು ವರ್ಷ ಪ್ರಾಯದ ಚಿರತೆಯೊಂದು ಕಾಡು ಬೆಕ್ಕನ್ನು ಹಿಡಿಯಲು ಹೋಗಿ ವಿದ್ಯುತ್ ಶಾಕ್ ಗೆ ಮೃತಪಟ್ಟಿದೆ. ಆಹಾರ ಅರಸಿ ಕಂಬ ಏರಿದ ಪರಿಣಾಮ ಚಿರತೆ ಜೊತೆ ಕಾಡು ಬೆಕ್ಕು ಮೃತಪಟ್ಟಿದ್ದು  ಉತ್ತರ ಕನ್ನಡ ಜಿಲ್ಲೆ, […]

ದತ್ತಪೀಠದ ಶಾಖಾದ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ..!

ಕಾಫಿನಾಡಲ್ಲಿ ಗೌಸ್ ಮೊಹಿನುದ್ದಿನ್‌ ಶಾಖಾದ್ರಿಯನ್ನ ಬಂಧಿಸ್ತಾರಾ ಪೊಲೀಸರು.? ಹೀಗೊಂದು ಆತಂಕ ಗೌಸ್ ಬೆಂಬಲಿಗರಿಗೆ ಕಾಡಿದೆ. ಮನೆಯಲ್ಲಿ ಜಿಂಕೆ, ಚಿರತೆ ಚರ್ಮ ಹೊಂದಿದ್ದ ಆರೋಪದ ಮೇಲೆ ದತ್ತಪೀಠದ ಶಾಖಾದ್ರಿ ಗೌಸ್ ಮೊಹೀನುದ್ದಿನ್ ಶಾಖಾದ್ರಿ ಮೇಲೆ FIR […]

ಕಂದಾಯ-ಅರಣ್ಯ ಭೂಮಿ, ಚಿಕ್ಕಮಗಳೂರು ಕಾಡಾನೆ‌: ಅರಣ್ಯ ಸಚಿವರ ಮಹತ್ವದ ಸಭೆ.

ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ವಿಚಾರದಲ್ಲಿ ಸಮಸ್ಯೆಗಳಿದ್ದು, ಇದನ್ನು ಜಂಟಿ ಸರ್ವೆಯ ಮೂಲಕ ಬಗೆಹರಿಸಬೇಕಾಗಿದೆ, ಪರಿಭಾವಿತ ಅರಣ್ಯ ಎಂದು ಘೋಷಿಸಲಾಗಿರುವ ಸರ್ವೆ ನಂಬರ್ ಮತ್ತು ಲಭ್ಯ ನಕ್ಷೆಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡುವ ಅಗತ್ಯವಿದೆ […]

ಚಿಕ್ಕಮಗಳೂರು ಪ್ರವಾಸ ಮುಂದೂಡಿ..!

ಕಾಫಿನಾಡಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರೇ ಎಚ್ಚರ. ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ. ದತ್ತಮಾಲಾ ಅಭಿಯಾನ ಹಿನ್ನೆಲೆ, ಪ್ರವಾಸಿಗರಿಗೆ ಮೂರು ದಿನ ಗಿರಿ ಭಾಗ ಬಂದ್ಮಾಡಲಾಗುತ್ತೆ. ನವೆಂಬರ್ 4 ರ ಬೆಳಗ್ಗೆ […]

ಅರಣ್ಯ ಇಲಾಖೆ ನಿರ್ಲಕ್ಷ್ಯ, ಉತ್ಸವಕ್ಕೆ ಬಂದ ಆನೆಗೆ ಹೆರಿಗೆ: ಜಂಬೂ ಸವಾರಿ ರದ್ದು..!

ಶಿವಮೊಗ್ಗ: ಮೈಸೂರು ದಸರ ನಂತರ ಆನೆಗಳ ಮೂಲಕ ನಗರದಲ್ಲಿ ಜಂಬೂಸವಾರಿ ಮಾಡುವಂತಹ ದೃಶ್ಯ ಕಂಡು ಬರುವುದು ಶಿವಮೊಗ್ಗದಲ್ಲಿ ಮಾತ್ರ. ದಶಕಗಳ ಹಿಂದಿನಿಂದಲೂ ಅದ್ದೂರಿ ದಸರಾ ಆಚರಣೆ ಮಾಡಿಕೊಂಡು ಬರುತ್ತಿರುವ ಶಿವಮೊಗ್ಗ ನಗರ ಪಾಲಿಕೆ ಹಾಗೂ […]

ವರ್ತೂರ್‌ ಸಂತೋಷ್‌ ಅರೆಸ್ಟ್..! ಹುಲಿ ಉಗುರು ಧರಿಸಿದ್ದು ದೃಢ..!

ಹಳ್ಳಿಕಾರ್‌ ಪಶು ತಳಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಬಿಗ್‌ಬಾಸ್‌ ಸೀಸನ್‌ ೧೦ರ ಸ್ಪರ್ಧಿ ವರ್ತೂರ್‍ ಸಂತೋಷ್‌ನನ್ನ ಭಾನುವಾರ ತಡರಾತ್ರಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಸಂತೋಷ್‌ ಹುಲಿ ಉಗುರಿನ ಲಾಕೆಟ್‌ ಹಾಕಿಕೊಂಡು ಕಾರ್ಯಕ್ರಮದಲ್ಲಿ ಶೋ ಕೊಡುತ್ತಿದ್ದರು. […]

ನೀರಿಲ್ಲ, ನಿರ್ವಹಣೆ ಇಲ್ಲ, ಸೊರಬದ ಗುಡವಿ ಪಕ್ಷಿಧಾಮದಲ್ಲಿ ಬಾನಾಡಿಗಳ ಮಾರಣಹೋಮ

ಸೊರಬ: ಸೊರಬದಲ್ಲಿರುವ ಗುಡವಿ ಪಕ್ಷಿಧಾಮ ವಲಸೆ ಹಕ್ಕಿಗಳಿಗೆ ಪ್ರಾಶಸ್ತ್ಯವಾದ ಸ್ಥಳವಾಗಿತ್ತು. ಪರಿಸರ ಪ್ರೇಮಿಗಳು, ಪಕ್ಷಿ ವೀಕ್ಷಕರಿಗೂ ನೆಚ್ಚಿನ ತಾಣವಾಗಿತ್ತು. ಆದರೆ ಈಗದು ಹಕ್ಕಿಗಳಿಗೆ ಸ್ಮಶಾನವಾಗಿದೆ. ಬಿಸಿಲಿನ ಝಳಕ್ಕೆ ನೀರೆಲ್ಲಾ ಬತ್ತಿ ಮರುಭೂಮಿಯಂತಾಗಿದೆ. ಏನೂ ಅರಿಯದ […]