ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಮೀಸಲು ಅರಣ್ಯ ಪ್ರದೇಶ ಒತ್ತುವರಿ ತೆರವು ವೇಳೆ ಅವ್ಯಾಚ ಶಬ್ದಗಳಿಂದ ನಿಂದಿಸಿರುವ ಬಿಜೆಪಿ ಮುಖಂಡ ಹಾಗೂ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಧರ್ಮಸ್ಥಳ ಪೊಲೀಸ್ […]
Year: 2023
ಆನೆ ಬಾಲ ಕಟ್ ಮಾಡಿದ ಕಿಡಿಗೇಡಿ ಯಾರು.?
ಶಿವಮೊಗ್ಗ: ಶಿವಮೊಗ್ಗದಿಂದ ತೀರ್ಥಹಳ್ಳಿ ಮಾರ್ಗವಾಗಿ ಹತ್ತು ಕಿಲೋಮೀಟರ್ ಕ್ರಮಿಸಿದರೆ ಸಿಗುವ ಸಕ್ರೆಬೈಲು ಕ್ಯಾಂಪ್ ಆನೆ ಪಳಗಿಸುವಲ್ಲಿ ಹಾಗೂ ಸಾಕುವಲ್ಲಿ ಖ್ಯಾತಿ ಪಡೆದಿದೆ. ಮಲೆನಾಡಿನ ಪ್ರಮುಖ ಪ್ರವಾಸಿ ತಾಣವೂ ಆಗಿದೆ. ಆದರೆ ಇಲ್ಲೊಂದು ಅಹಿತ ಘಟನೆ […]
ಹೆಚ್.ಡಿ ಕೋಟೆಯಲ್ಲಿ ಹುಲಿ ಸೆರೆ, ಬಾಲಕನನ್ನ ಕೊಂದಿದ್ದು ಇದೇನಾ.?
ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ಕಲ್ಲಹಟ್ಟಿ ಗ್ರಾಮದಲ್ಲಿ ಅರಣ್ಯ ಇಲಾಖೆ ಹುಲಿ ಸೆರೆಹಿಡಿದಿದ್ದು, ವಾರಗಳ ಹಿಂದೆ ಬಾಲಕನನ್ನ ಬಲಿ ತೆಗೆದುಕೊಂಡಿದ್ದ ನರಭಕ್ಷಕ ಹುಲಿ ಇದೇನಾ ಎಂಬ ಅನುಮಾನ ಮೂಡಿದೆ. ಹೆಚ್ ಡಿ ಕೋಟೆ […]
ಅರಣ್ಯ ಭೂಮಿಯಲ್ಲಿ ಗಣಿ, ರೆಸಾರ್ಟ್, ಹೋಂಸ್ಟೇ ತೆರವು: ಸಚಿವ ಖಂಡ್ರೆ
ಹಾಸನ : ಅರಣ್ಯದಂಚಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ, ಅರಣ್ಯ ಭೂಮಿಯನ್ನು ಯಾವುದೇ ರೆಸಾರ್ಟ್ ಅಥವಾ ಹೋಂಸ್ಟೇ ಒತ್ತುವರಿ ಮಾಡಿದ್ದರೆ ಸೂಕ್ತ ಕಾನೂನುಕ್ರಮ ಜರುಗಿಸಿ, ಒತ್ತುವರಿ ತೆರವು ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ […]
ಕಾಡಾನೆ ದಾಳಿಗೆ ವ್ಯಕ್ತಿ ಮೃತ, ರಾತ್ರಿ ಪಾರ್ಟಿ ಮಾಡಿದ ಅರಣ್ಯ ಸಿಬ್ಬಂದಿ, ಆರೋಪ.
ಸೆ.೩ರ ಭಾನುವಾರದಂದು ಚಿಕ್ಕಮಗಳೂರಿನ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರೆನೂರು ಕುಂಚುಕಲ್ ರಸ್ತೆಯಲ್ಲಿ ರೈತರೊಬ್ಬರು ಆನೆದಾಳಿಗೆ ಮೃತರಾದರು. ಮೃತರ ಸಂಸ್ಕಾರ ಆಗಿ ಕೆಲ ಗಂಟೆಗಳಲ್ಲಿ ಅರಣ್ಯಾಧಿಕಾರಿಗಳು ಮಲಯಮಾರುತ ಗೆಸ್ಟ್‌ಹೌಸ್‌ನಲ್ಲಿ ಭರ್ಜರಿ ಬಾಡೂಟದ ಪಾರ್ಟಿ ಮಾಡಿರುವುದು […]
ಕಾಡಾನೆ ದಾಳಿಗೆ ಅರಿವಳಿಕೆ ತಜ್ಞ ಮೃತ: ಅರಣ್ಯಾಧಿಕಾರಿಗಳ ಮೇಲೆ ಪ್ರಕರಣ
ಕಾಡಾನೆ ದಾಳಿಗೆ ಶಾರ್ಪ್ ಶೂಟರ್ ವೆಂಕಟೇಶ್ (63) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಡಿಸಿಎಫ್, ಎಸಿಎಫ್ ಹಾಗೂ ಆರ್.ಎಫ್.ಓ. ವಿರುದ್ದ ಕೇಸ್ ದಾಖಲಾಗಿದೆ. ವೆಂಕಟೇಶ್ ಪುತ್ರ ಮಿಥುನ್‌ಕುಮಾರ್ ದೂರು ನೀಡಿದ್ದು ಸ್ಥಳದಲ್ಲಿದ್ದ ಡಿಸಿಎಫ್, ಎಸಿಎಫ್ […]
ಜಿಂಕೆ ಶಿಕಾರಿ, ಪಾರ್ಟಿಗೆ ಸಿದ್ಧತೆ,ಅರಣ್ಯಾಧಿಕಾರಿಗಳಿಂದ ರೇಡ್
ಮಲೆನಾಡಲ್ಲಿ ದಿನೇ ದಿನೇ ಶಿಕಾರಿಗೆ ವನ್ಯಜೀವಿಗಳು ಬಲಿಯಾಗುತ್ತಿವೆ. ಸಾಮಾನ್ಯವಾಗಿ ಹಳ್ಳಿ ಜನ, ಕೂಲಿ-ಕಾರ್ಮಿಕರಷ್ಟೇ ಸಿಕ್ಕಿಬೀಳುತ್ತಾರೆ. ಆದರೆ ಶೋಕಿಗಾಗಿ, ಹವ್ಯಾಸಕ್ಕೆ ಬೇಟೆಯಾಡುವ ದುರುಳರ ಕೃತ್ಯಗಳು ಬೆಳಕಿಗೆ ಬರುವುದು ವಿರಳ. ಎರಡು ದಿನಗಳ ಹಿಂದೆ ಚಿಕ್ಕಮಗಳೂರಿನಲ್ಲಿ ಜಿಂಕೆ […]
ಕಾಡು ನದಿಗೆ ಜೀವದಾನ ಮಾಡಿದ ಹಾಲಿವುಡ್ ನಟ ಇವರು, ನಮ್ಮಲ್ಲೂ ಇದ್ದಾರೆ..!
ಹಾಲಿವುಡ್ ನಟ ಲಿಯೋನಾರ್ಡೊ ಡಿಕಾಪ್ರಿಯೋ (Leonardo DiCaprio) ಬಗ್ಗೆ ನಿಮಗೆ ಗೊತ್ತೇ ಇರುತ್ತೆ. ಅಥವಾ ಕನಿಷ್ಟ ಪಕ್ಷ ಟೈಟಾನಿಕ್ ಸಿನಿಮಾ ನೋಡೇ ಇರ್ತೀರಾ. ಸುಮಾರು ಐವತ್ತು ವರ್ಷ ಆಸುಪಾಸಿನ ಈ ನಟ ದಶಕಗಳ ಕಾಲ […]
ಕೊಡಚಾದ್ರಿ ಪ್ರವಾಸ ಆರಂಭ
ಕುದುರೆಮುಖ ವನ್ಯಜೀವಿ ವಿಭಾಗ, ಕೊಲ್ಲೂರು ವನ್ಯಜೀವಿ ವಲಯದ ಪರಿಮಿತಿಗೆ ಬರುವ ಶಿವಮೊಗ್ಗ ಜಿಲ್ಲೆಗೆ ಹೊಂದಿಕೊಂಡಿರುವ ಕೊಡಚಾದ್ರಿ ಜೀಪ್ ರೈಡ್‌ಗೆ ಸಂಬಂಧಿಸಿದಂತೆ ಇಲಾಖೆ ಕೆಲವು ನಿಬಂಧನೆಗಳನ್ನ ನೀಡಿದೆ. ಪರಿಸರ ಸಂರಕ್ಷಣೆ, ಪ್ರವಾಸಿಗರ ಜೀವ ಭದ್ರತೆ ಜೊತೆ […]
ತೀರ್ಥಹಳ್ಳಿಯ ಈ ರೆಸಾರ್ಟ್ ಮೇಲೆ ಪೊಲೀಸ್ ರೇಡ್:
ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ, ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ 50 ಜನ ಪೊಲೀಸ್ ಸಿಬ್ಬಂದಿ […]