Ode to the west wind

Join Us on WhatsApp

Connect Here

ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ..!

ಹಿಡಿದ ಹಾವಿಗೆ ಮುತ್ತಿಡಲು ಹೋಗಿ ವ್ಯಕ್ತಿಯೊಬ್ಬ ಹಾವಿನಿಂದ ತುಟಿಗೆ ಕಚ್ಚಿಸಿಕೊಂಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಅಲೆಕ್ಸ್ ಎಂಬಾತ ನಾಗರ ಹಾವನ್ನು ಹಿಡಿದು ಮುತ್ತಿಡುವಾಗ ಹಾವು ಏಕಾಏಕಿ ತಿರುಗಿ ಆತನ ತುಟಿಗೆ ಕಚ್ಚಿದೆ. ಅಲೆಕ್ಸ್ […]

ಚಿರತೆ ಕಾರ್ಯಾಚರಣೆಗೆ ಬಂದ ಆನೆಗಾಗಿ ಕಬ್ಬು ಕದ್ದರಾ ಅರಣ್ಯ ಸಿಬ್ಬಂದಿ:

ಶಿವಮೊಗ್ಗ ಜಿಲ್ಲೆ ಸಕ್ರೆಬೈಲು ಆನೆ ಬಿಡಾರದಿಂದ ಬೆಳಗಾವಿಗೆ ಆಗಮಿಸಿರುವ 2 ಆನೆಗಳು ಚಿರತೆ ಶೋಧ ಕಾರ್ಯದಲ್ಲಿ ಭಾಗಿಯಾಗಿವೆ. ಆದರೆ ಆನೆಗಳಿಗೆ ಅಹಾರ ನೀಡಲು ಅರಣ್ಯಾಧಿಕಾರಿಗಳು ರೈತನ ಹೊಲದ ಕಬ್ಬನ್ನ ಹೇಳದೇ ಕದ್ದು ತಂದ ಆರೋಪ […]

ಆನೆ ಕರೆಸಿ ಚಿರತೆ ಓಡಿಸ್ತೀನಿ, ಅರಣ್ಯ ಸಚಿವರ ಪತ್ರಿಕಾಗೋಷ್ಠಿಯಲ್ಲಿ ವಿನೋದ..!

ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿಂದ ಅರ್ಜುನಾ ಹಾಗೂ ಆಲೆ ಎಂಬ ಎರಡು ಆನೆಗಳು  ಅರಣ್ಯ ಸಚಿವ ಉಮೇಶ ಕತ್ತಿ ಆದೇಶದ ಮೇರೆಗೆ ಬೆಳಗಾವಿಯಲ್ಲಿ ಚಿರತೆ ಬೆನ್ನಟ್ಟಲು ತೆರಳಿವೆ. ಬೆಳಗಾವಿಯಲ್ಲಿ ಸೋಮವಾರ ಅರಣ್ಯ ಇಲಾಖೆ ಸಭಾಂಗಣದಲ್ಲಿ ಪೊಲೀಸ್ […]

ಭೂ ಕಬಳಿಕೆ ಆತಂಕವಿರುವ ಸರ್ಕಾರಿ ಜಾಗದಲ್ಲಿ ಹಸಿರು ಕ್ರಾಂತಿ

ಶಿವಮೊಗ್ಗ ಅಂದರೆ ಮಲೆನಾಡಿನ ಹೆಬ್ಬಾಗಿಲು.! ಆದರೆ ಶಿವಮೊಗ್ಗ ನಗರ ಪ್ರವೇಶಿಸಿದರೆ ಸಸ್ಯ ಸಂಕುಲದ ಕುರುಹುಗಳೇ ಇಲ್ಲ. ರಸ್ತೆ ಬದಿ ಅಲ್ಲಿಲ್ಲೊಂದು ಕಾಣಸಿಗುತ್ತಿದ್ದ ಗಿಡಗಳನ್ನೂ ಸಹ ವಿವೇಚನಾರಹಿತ ಸ್ಮಾರ್ಟ್ ಸಿಟಿ ಅಭಿವೃದ್ಧಿ ನಾಶಪಡಿಸಿದೆ. ವೇಗವಾಗಿ ಬೆಳೆಯುತ್ತಿರುವ […]

ಕೊಡಚಾದ್ರಿ ಬುಡದಲ್ಲೊಂದು ಮನಮೋಹಕ ಜಲಪಾತ..!

ಶಿವಮೊಗ್ಗದಲ್ಲಿ ಪ್ರಕೃತಿ ಪ್ರಿಯರಿಗೆ ಮುದ ನೀಡುವ ಸಾಕಷ್ಟು ಸ್ಥಳಗಳಿವೆ. ಇಂದಿಗೂ ಪ್ರವಾಸಿಗರ ಉಪಟಳದಿಂದ ದೂರನೇ ಉಳಿದಿವೆ. ಈಗೆಲ್ಲಾ ಪ್ರವಾಸಿಗರ ಅಭಿರುಚಿ ಬದಲಾದ್ದರಿಂದ ಹಾಗೂ ಪ್ರವಾಸಿತಾಣಗಳನ್ನ ವಿಕೃತಗೊಳಿಸುವ ಮನಸ್ಥಿತಿ ಹೊಂದಿರೋದ್ರಿಂದ ಅವುಗಳು ಹೀಗೆ ಇದ್ದರೇ ಒಳಿತು […]

ಪಾಳುಬಿದ್ದಿದ್ದ ಐತಿಹಾಸಿಕ ಪುಷ್ಕರಣಿಗೆ ಯಶೋಮಾರ್ಗದಿಂದ ಮರು ಜೀವ..!

ನಾಲ್ಕುನೂರು ವರ್ಷಗಳ ಇತಿಹಾಸವಿರುವ ಐತಿಹಾಸಿಕ ಪುಷ್ಕರಣಿ `ಚಂಪಕ ಸರಸ್ಸು’ (Champaka Sarasu) ಆರೇ ತಿಂಗಳಲ್ಲಿ ಯಶೋಮಾರ್ಗದ ಮೂಲಕ ಪುನಶ್ಚೇತನಗೊಂಡು ಲೋಕಾರ್ಪಣೆಗೊಂಡಿದೆ. ಖ್ಯಾತ ಪರಿಸರ ಹಾಗೂ ಜಲತಜ್ಞ ಶಿವಾನಂದ ಕಳವೆ ನೇತೃತ್ವದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ […]

ಮಲೆನಾಡಿನ ರಾಣಿ ಚೆನ್ನಭೈರಾದೇವಿ ಜಾಡು ಹಿಡಿದು..!

ನಮ್ಮ ದೇಶದ, ಈ ನೆಲದ ಅದೆಷ್ಟೋ ರಾಜ ಮತ್ತು ರಾಣಿಯರ ಇತಿಹಾಸ, ಪರಂಪರೆ, ವೈಭವ ಮತ್ತು ಕೊಡುಗೆಗಳನ್ನು ನಾವು ಮರೆಯುತ್ತಿರುವುದು ಬಹಳ ಬೇಸರದ ಸಂಗತಿ. ಇದಕ್ಕೆ ಹಲವು ಕಾರಣಗಳಿವೆ.ಅದರಲ್ಲಿ ಬಹಳ ಮುಖ್ಯವಾಗಿ ರಾಜಕೀಯ ಹಿತಾಸಕ್ತಿ […]

ಚನ್ನಮ್ಮಾಜಿ ಕೆರೆಬೇಟೆ ಹಾಗೂ ಮಲೆನಾಡಿನ ಸಾಂಪ್ರದಾಯಿಕ ಮೀನು ಶಿಕಾರಿ..!

ಮಲೆನಾಡಿನಲ್ಲಿ ಬುಡಕಟ್ಟು ಹಿನ್ನೆಲೆ ಇರುವ ಸಮುದಾಯಗಳಲ್ಲಿ ಅದರಲ್ಲೂ ಈಡಿಗ ಮತ್ತು ಒಕ್ಕಲಿಗರು ಶಿಕಾರಿ, ಮೀನು ಬೇಟೆಯನ್ನ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬಂದಿದ್ದಾರೆ. ಅರಣ್ಯ ಕಾನೂನುಗಳು ಬಿಗಿಯಾದ ಮೇಲೆ ಶಿಕಾರಿ ಜನಮಾನಸದಿಂದ ಮರೆಯಾಯ್ತು. ಆದರೆ ವರ್ಷವಿಡೀ ಮೀನು […]