ಶಿವಮೊಗ್ಗದಲ್ಲಿ ಮಳೆ ಆರ್ಭಟ ಹೆಚ್ಚಿದೆ. ಕಾಡು-ಮೇಡು, ಗಿರಿ-ಶಿಖರಗಳೆಲ್ಲಾ ಜಲಧಾರೆಯಿಂದ ಬಸಿಯುತ್ತಿವೆ. ಜಲಾಶಯಗಳು ತುಂಬುವ ಆಶಾಭಾವನೆ ಮೂಡಿಸಿದೆ. ಹವಾಮಾನ ಇಲಾಖೆ ಇನ್ನೂ ಎರಡು ದಿನ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದೆ. ಪ್ರವಾಸಿಗರೂ ಸಹ ನಿರೀಕ್ಷೆಗೂ ಮೀರಿ […]
Category: TRAVEL BLOG
travel and leisure
ಶರಾವತಿ ಕಣಿವೆ ಜನರ ಅರಣ್ಯರೋಧನ: ಮೂಲಸೌಕರ್ಯಗಳಿಲ್ಲದೇ ಆರು ದಶಕ ಕಳೆದ ಜನ:
ನಾಡಿಗೆ ವಿದ್ಯುತ್ ನೀಡಲು ಮುಳುಗಡೆಯಾದವರು ಶಿವಮೊಗ್ಗ ಜಿಲ್ಲೆಯ ನಾನಾ ಭಾಗದಲ್ಲಿ ದಯಾನೀಯ ಸ್ಥಿತಿಯಲ್ಲಿದ್ದಾರೆ. ಮನೆಯಿಲ್ಲ, ಹಕ್ಕುಪತ್ರಗಳಿಲ್ಲ, ಶಿಕ್ಷಣ-ಆರೋಗ್ಯ, ಸರ್ಕಾರಿ ಸವಲತ್ತುಗಳಿಂದ ವಂಚಿತರಾಗಿ ಬದುಕುತ್ತಿದ್ದಾರೆ. ಆದರೆ ವಿದ್ಯುತ್ ಕೂಡ ಇಲ್ಲ ಎಂದರೆ ಎಂಥಹ ವಿಪರ್ಯಾಸ..! ಮುಳುಗಡೆ […]
ಕೌಲುದುರ್ಗ (ಕವಿಲೇದುರ್ಗ) ಎಂಬ ಅಭೇದ್ಯ ಕೋಟೆ:
ನಮ್ಮ ಭಾರತದಲ್ಲಿ ಸಾವಿರಾರು ಕೋಟೆಗಳನ್ನು ನಾವು ಕಾಣಬಹುದು. ಅವುಗಳಲ್ಲಿ ಕೆಲವು ಮಾತ್ರ ಐತಿಹಾಸಿಕವಾಗಿದ್ದು ಅಲ್ಲಿ ಈ ಹಿಂದೆ ಘಟಿಸಿದ ಘಟನೆಗಳಿಂದ ಇತಿಹಾಸದ ಪುಟಗಳಲ್ಲಿ ಮತ್ತು ಜನರ ಮನಸ್ಸಿನಲ್ಲಿ ಇವುಗಳ ಹೆಸರು ಶಾಶ್ವತವಾಗಿ ಅಚ್ಚು ಹೊಡೆದಂತೆ […]
ಮಿಲಿಯನ್ ಮೌಲ್ಯದ ಹೋರಿಗೆ ಬರ್ತ್ ಡೇ..
ಬಯಲುಸೀಮೆಯ ಜಾನಪದ ಕ್ರೀಡೆಗಳು, ಸಂಪ್ರದಾಯಗಳನ್ನ ಒಳಗೊಂಡಿರುವ ಹಾವೇರಿ, ದಾವಣಗೆರೆ ಜಿಲ್ಲೆಯ ಗಡಿಗೆ ಹೊಂದಿಕೊಂಡ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಹೋರಿ ಬೆದರಿಸುವ ಹಬ್ಬಕ್ಕೆ ಬಹಳ ಪ್ರಸಿದ್ಧಿ ಪಡೆದಿದೆ. ಆಶ್ಚರ್ಯ ಅನಿಸಬಹುದು, ತಮಿಳುನಾಡಿನಿಂದ ಶಿಕಾರಿಪುರಕ್ಕೆ ಬಂದು ಜಲ್ಲಿಕಟ್ಟು […]
ಕೊಡಚಾದ್ರಿ ಬುಡದಲ್ಲೊಂದು ಮನಮೋಹಕ ಜಲಪಾತ..!
ಶಿವಮೊಗ್ಗದಲ್ಲಿ ಪ್ರಕೃತಿ ಪ್ರಿಯರಿಗೆ ಮುದ ನೀಡುವ ಸಾಕಷ್ಟು ಸ್ಥಳಗಳಿವೆ. ಇಂದಿಗೂ ಪ್ರವಾಸಿಗರ ಉಪಟಳದಿಂದ ದೂರನೇ ಉಳಿದಿವೆ. ಈಗೆಲ್ಲಾ ಪ್ರವಾಸಿಗರ ಅಭಿರುಚಿ ಬದಲಾದ್ದರಿಂದ ಹಾಗೂ ಪ್ರವಾಸಿತಾಣಗಳನ್ನ ವಿಕೃತಗೊಳಿಸುವ ಮನಸ್ಥಿತಿ ಹೊಂದಿರೋದ್ರಿಂದ ಅವುಗಳು ಹೀಗೆ ಇದ್ದರೇ ಒಳಿತು […]
ಪಾಳುಬಿದ್ದಿದ್ದ ಐತಿಹಾಸಿಕ ಪುಷ್ಕರಣಿಗೆ ಯಶೋಮಾರ್ಗದಿಂದ ಮರು ಜೀವ..!
ನಾಲ್ಕುನೂರು ವರ್ಷಗಳ ಇತಿಹಾಸವಿರುವ ಐತಿಹಾಸಿಕ ಪುಷ್ಕರಣಿ `ಚಂಪಕ ಸರಸ್ಸು’ (Champaka Sarasu) ಆರೇ ತಿಂಗಳಲ್ಲಿ ಯಶೋಮಾರ್ಗದ ಮೂಲಕ ಪುನಶ್ಚೇತನಗೊಂಡು ಲೋಕಾರ್ಪಣೆಗೊಂಡಿದೆ. ಖ್ಯಾತ ಪರಿಸರ ಹಾಗೂ ಜಲತಜ್ಞ ಶಿವಾನಂದ ಕಳವೆ ನೇತೃತ್ವದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ […]
ಮೇರುತಿ ರೋಚಕ ಚಾರಣದ ಅದ್ಭುತ ಪ್ರವಾಸ ಕಥನ, ಪರಿಸರಾಸಕ್ತರಿಗಿದು ಸ್ವರ್ಗ..!
ಪಶ್ಚಿಮ ಘಟ್ಟದ ತಪ್ಪಲಿನ ಚಿಕ್ಕಮಗಳೂರು ಗಿರಿಗಳ ಧಾಮ ಎಂದೇ ಪ್ರಸಿದ್ಧಿ ಪಡೆದಿದೆ. ಇಲ್ಲಿರುವ ಸಾಲು ಗುಡ್ಡಗಳ ಶ್ರೇಣಿ ಆಕಾಶಕ್ಕೆ ಸವಾಲು ಒಡ್ಡಿ ಸ್ವರ್ಗಕ್ಕೆ ಮೂರೇ ಗೇಣು ಎಂಬಂತೆ ತಲೆ ಎತ್ತಿ ನಿಂತಿರುವ ಗಿರಿಗಳು ಚಾರಣಿಗರ […]
ಈಸೂರು ದಂಗೆ, ಮಲೆನಾಡಿನ ರೈತಾಪಿ ಜೀವನ ಇಲ್ಲಿ ಮೂಡಿವೆ..!
ಶಿವಮೊಗ್ಗ ಜಿಲ್ಲೆಯಲ್ಲಿ ಸಾಕಷ್ಟು ನಿಸರ್ಗದತ್ತವಾಗಿ ಬಂದ ಪ್ರವಾಸಿ ತಾಣಗಳಿವೆ. ಗಿರಿ ಶಿಖರಗಳು, ನದಿ-ಜಲಪಾತಗಳು, ಜಲಾಶಯಗಳೂ, ವನ್ಯಧಾಮ ಹೀಗೆ ಸಾಲು ಸಾಲು ಅಹ್ಲಾದಕಾರಿ ಸ್ಥಳಗಳಿವೆ. ಆದರೆ ಕೃತಕವಾಗಿ ನಿರ್ಮಿಸಿ, ಉಚಿತ ಪ್ರವೇಶ ನೀಡಿ, ದಿನಕ್ಕೆ ನೂರಾರು […]
ವಿಶ್ವದಲ್ಲೇ ಮೊದಲು, ಕಣ್ತೆರವ ಬುದ್ಧ, ಇದರ ಹಿಂದೆ ಸಮಾಜಮುಖಿ ಉದ್ದೇಶ..!
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿರಿವಂತೆಯಲ್ಲಿ ಬೃಹತ್ ಗಾತ್ರದ ಬುದ್ಧನ ವಿಗ್ರಹವನ್ನ ಪ್ರತಿಷ್ಠಾಪಿಸಲಾಗಿದೆ. ಅದರಲ್ಲೇನು ವಿಶೇಷ ಅಂತೀರಾ, ಈ ಬುದ್ಧ ಕಣ್ತೆರೆದು ಜಗತ್ತನ್ನ ನೋಡ್ತಾನೆ. ಇದೊಂದು ವಿಶಿಷ್ಟ ಕಲ್ಪನೆ ಹಾಗೂ ಇದರ ಹಿಂದೆ ಉತ್ತಮ […]