Ode to the west wind

Join Us on WhatsApp

Connect Here

ಚಿರತೆಗಳು ನರಭಕ್ಷಕಗಳಾ..?

ಇಡೀ ರಾಜ್ಯಾದ್ಯಂತ ಚಿರತೆಗಳ ದಾಳಿಗೆ  ಹೈರಾಣಾಗಿದ್ದಾರೆ. ಶಿವಮೊಗ್ಗವು ಸಹ ಇದರಿಂದ ಹೊರತಾಗಿಲ್ಲ. ಪಶ್ಚಿಮ ಘಟ್ಟ ಸಾಲಿನ ಪ್ರಮುಖ ಜಿಲ್ಲೆಯಾಗಿರುವ ಶಿವಮೊಗ್ಗ ವಿಪರೀತ ಅರಣ್ಯ ನಾಶದಿಂದ ಪ್ರಾಣಿ ಸಂಕುಲಕ್ಕೆ ಕಂಟಕ ಪ್ರಾಯ ವಾತಾವರಣ ಸೃಷ್ಟಿಸಿದೆ. ಆರು […]

ಚಿರತೆಗಳ ದಾಳಿಗೆ ಮೈಸೂರು ಜಿಲ್ಲಾಡಳಿತ ಹೈರಾಣು, ಕಬ್ಬು ಕಟಾವಿಗೆ ಆದೇಶ

ಮೈಸೂರು ಜಿಲ್ಲೆ, ಟಿ-ನರಸೀಪುರ ತಾಲ್ಲೂಕಿನಲ್ಲಿ ಒಂದೇ ತಿಂಗಳಿಗೆ ಇಬ್ಬರು ವಿದ್ಯಾರ್ಥಿಗಳು ಚಿರತೆಗಳಿಗೆ ಬಲಿಯಾಗಿದ್ದಾರೆ. ತಾಲ್ಲೂಕಿನಾದ್ಯಂತ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಈ ಭಾಗದಲ್ಲಿಸಕಾಲದಲ್ಲಿ ಕಬ್ಬು ಕಟಾವು ಮಾಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಹೊರಡಿಸಿದ […]

ಈ ನರಹಂತಕ ಕಾಡಾನೆ‌..! ಮೂವರ ಸಾವು..!

ಕೊನೆಗೂ ಒಂದು ನರ ಹಂತಕ ಕಾಡಾನೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಫಲರಾಗಿದ್ದಾರೆ. ಬಹಳ ದಿನಗಳಿಂದ ತೊಂದರೆ ನೀಡುತ್ತಿದ್ದ ಆನೆ ಸೆರೆಸಿಕ್ಕಿದ್ದಕ್ಕಾಗಿ‌ ಮೂಡಿಗೆರೆ ತಾಲೂಕಿನ ಜನರು ಸಂತಸ ಪಟ್ಟಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಕುಂದೂರು, ಕೆಂಜಿಗೆ […]

ಚರ್ಮಗಂಟು ರೋಗ ಬಾಧೆ, ಪ್ರಸರಣ ಹಾಗೂ ಪರಿಹಾರ ಕುರಿತು.

ಮಲೆನಾಡಿನಲ್ಲೂ ಆತಂಕ ಮೂಡಿಸಿದ ಹಸುಗಳ ಚರ್ಮಗಂಟು ರೋಗದ ಬಗ್ಗೆ ಆತಂಕ ಬೇಡ, ರೋಗ ಹತೋಟಿಗೆ ಬಂದಿದೆ ಎಂದು ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ.ಶಿವಯೋಗಿ ಯಲಿ ಹೇಳುತ್ತಾರೆ. ಕಾಲು ಬಾಯಿ ರೋಗ ಮೊದಲು ಹಾವೇರಿ […]

ಗಂಧ ಕದಿಯಲು ಬಂದ ವ್ಯಕ್ತಿ ನಿಗೂಢ ಸಾವು..!

ಕಾಡಾನೆಗಳ ಚಲನವಲನಗಳ ಮೇಲೆ ನಿಗಾ ಇಡುವ ವಿಶ್ರಾಂತಿ ಗೃಹದ ‌ಶೌಚಾಲಯದಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದ್ದು ಇಡೀ ಪ್ರಕರಣ ಹಲವು ಆಯಾಮಗಳನ್ನ ಪಡೆದುಕೊಳ್ಳುತ್ತಿದೆ.‌ ಶವವನ್ನ ಮತ್ತೊಂದೆಡೆಗೆ ಸಾಗಿಸಲು ಹುನ್ನಾರ ನಡೆಸಲಾಗಿತ್ತು ಅಷ್ಟರಲ್ಲಾಗಲೇ ಅರಣ್ಯ ಇಲಾಖೆ ಸಿಬ್ಬಂದಿಗಳು […]

ಆದಿವಾಸಿ ವ್ಯಕ್ತಿ ಸಾವು: ಅರಣ್ಯ ಇಲಾಖೆ 17 ಸಿಬ್ಬಂದಿ ವಿರುದ್ಧ FIR:

ಬಂಡೀಪುರ ಅರಣ್ಯ ವಲಯದ ಗುಂಡ್ರೆ ರೇಂಜ್ ನಲ್ಲಿ ಆದಿವಾಸಿ ವ್ಯಕ್ತಿ ಅರಣ್ಯಾಧಿಕಾರಿಗಳ ವಶದಲ್ಲಿದ್ದ ವೇಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತ ಸರಗುರ್ ಪೊಲೀಸರು 17 ಮಂದಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ. ಎಸ್ […]

ಮಿಲಿಯನ್ ಮೌಲ್ಯದ ಹೋರಿಗೆ ಬರ್ತ್ ಡೇ..

ಬಯಲುಸೀಮೆಯ ಜಾನಪದ ಕ್ರೀಡೆಗಳು, ಸಂಪ್ರದಾಯಗಳನ್ನ ಒಳಗೊಂಡಿರುವ ಹಾವೇರಿ, ದಾವಣಗೆರೆ ಜಿಲ್ಲೆಯ ಗಡಿಗೆ ಹೊಂದಿಕೊಂಡ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಹೋರಿ ಬೆದರಿಸುವ ಹಬ್ಬಕ್ಕೆ ಬಹಳ ಪ್ರಸಿದ್ಧಿ ಪಡೆದಿದೆ. ಆಶ್ಚರ್ಯ ಅನಿಸಬಹುದು, ತಮಿಳುನಾಡಿನಿಂದ ಶಿಕಾರಿಪುರಕ್ಕೆ ಬಂದು ಜಲ್ಲಿಕಟ್ಟು […]

ಜನರೇ ನಿರ್ಮಿಸಿಕೊಂಡ ಕಾಲು ಸಂಕ.

ಶೃಂಗೇರಿ ತಾಲೂಕು ಹರೇ ಬಿಳಲು ಗ್ರಾಮದಲ್ಲಿ ಸ್ಥಳೀಯರೇ ಸೇತುವೆ ನಿರ್ಮಿಸಿಕೊಂಡಿದ್ದಾರೆ. ಸರ್ಕಾರ ನಂಬಿ ಕೂತಿದ್ರೆ ಮೊಮ್ಮಕ್ಕಳ ಕಾಲಕ್ಕೂ ಸೇತುವೆ ಆಗ್ತಿತ್ತೋ ಇಲ್ವೋ. ಆದ್ರೆ, ಇವ್ರು ತಾವೇ ಕಾಲು ಸಂಕ ನಿರ್ಮಿಸಿಕೊಂಡು ಸರ್ಕಾರಕ್ಕೆ ಸಡ್ಡು ಹೊಡೆದಿದ್ದಾರೆ. […]

ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ..!

ಹಿಡಿದ ಹಾವಿಗೆ ಮುತ್ತಿಡಲು ಹೋಗಿ ವ್ಯಕ್ತಿಯೊಬ್ಬ ಹಾವಿನಿಂದ ತುಟಿಗೆ ಕಚ್ಚಿಸಿಕೊಂಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಅಲೆಕ್ಸ್ ಎಂಬಾತ ನಾಗರ ಹಾವನ್ನು ಹಿಡಿದು ಮುತ್ತಿಡುವಾಗ ಹಾವು ಏಕಾಏಕಿ ತಿರುಗಿ ಆತನ ತುಟಿಗೆ ಕಚ್ಚಿದೆ. ಅಲೆಕ್ಸ್ […]

ಚಿರತೆ ಕಾರ್ಯಾಚರಣೆಗೆ ಬಂದ ಆನೆಗಾಗಿ ಕಬ್ಬು ಕದ್ದರಾ ಅರಣ್ಯ ಸಿಬ್ಬಂದಿ:

ಶಿವಮೊಗ್ಗ ಜಿಲ್ಲೆ ಸಕ್ರೆಬೈಲು ಆನೆ ಬಿಡಾರದಿಂದ ಬೆಳಗಾವಿಗೆ ಆಗಮಿಸಿರುವ 2 ಆನೆಗಳು ಚಿರತೆ ಶೋಧ ಕಾರ್ಯದಲ್ಲಿ ಭಾಗಿಯಾಗಿವೆ. ಆದರೆ ಆನೆಗಳಿಗೆ ಅಹಾರ ನೀಡಲು ಅರಣ್ಯಾಧಿಕಾರಿಗಳು ರೈತನ ಹೊಲದ ಕಬ್ಬನ್ನ ಹೇಳದೇ ಕದ್ದು ತಂದ ಆರೋಪ […]