Ode to the west wind

Join Us on WhatsApp

Connect Here

ಕಡಲಾಮೆ ಮೊಟ್ಟೆಗಳ ಸಂರಕ್ಷಣಾ ಸ್ಥಳಕ್ಕೆ ಸಚಿವ ಖಂಡ್ರೆ ಭೇಟಿ.

ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ  ಅರಣ್ಯ ಇಲಾಖೆ ಸಂರಕ್ಷಣೆ ಮಾಡಿರುವ ಆಲೀವ್ ರಿಡ್ಲೀ ( ಸಮುದ್ರ ಆಮೆ) ಮೊಟ್ಟೆಗಳ ಸ್ಥಳವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ಮಾಡಿದರು.ದಕ್ಷಿಣ ಕನ್ನಡ […]

ಖಂಡ್ರೆ ದ.ಕ ಜಿಲ್ಲಾ ಪ್ರವಾಸ, ಚಾರಣಿಗರು-ಕಾಡ್ಗಿಚ್ಚು, ಕಾಡಾನೆ ನಿಯಂತ್ರಣಕ್ಕೆ ಕ್ರಮ ಭರವಸೆ.

ಕುಕ್ಕೆ ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನೆ ಮತ್ತು ಕಾಡೆಮ್ಮೆಗಳ ಹಾವಳಿಯಿಂದ ಆಗುತ್ತಿರುವ ಬೆಳೆ ಹಾನಿ ಮತ್ತು ಜೀವಹಾನಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ […]

ಈ ವರ್ಷ 49 ಪಾಸಿಟೀವ್, ಎರಡು ಸಾವು, KFD ರೋಗಕ್ಕಿಲ್ಲ ಚುಚ್ಚುಮದ್ದು.

ಮಂಗನ ಕಾಯಿಲೆ(ಕೆಎಫ್ ಡಿ)ಕಂಡುಬರುವ ಪ್ರದೇಶದಲ್ಲಿ ಯಾವುದೇ ರೀತಿಯ ಜ್ವರ ಪ್ರಕರಣಗಳಿಗೆ ಕೆಎಫ್ ಡಿ ಪರೀಕ್ಷೆ ಮಾಡಿಸಬೇಕು. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಸೋಂಕು ಹೆಚ್ಚದಂತೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ […]

ಅರಣ್ಯ ಇಲಾಖೆ ನಿರ್ಲಕ್ಷ್ಯ, ಉತ್ಸವಕ್ಕೆ ಬಂದ ಆನೆಗೆ ಹೆರಿಗೆ: ಜಂಬೂ ಸವಾರಿ ರದ್ದು..!

ಶಿವಮೊಗ್ಗ: ಮೈಸೂರು ದಸರ ನಂತರ ಆನೆಗಳ ಮೂಲಕ ನಗರದಲ್ಲಿ ಜಂಬೂಸವಾರಿ ಮಾಡುವಂತಹ ದೃಶ್ಯ ಕಂಡು ಬರುವುದು ಶಿವಮೊಗ್ಗದಲ್ಲಿ ಮಾತ್ರ. ದಶಕಗಳ ಹಿಂದಿನಿಂದಲೂ ಅದ್ದೂರಿ ದಸರಾ ಆಚರಣೆ ಮಾಡಿಕೊಂಡು ಬರುತ್ತಿರುವ ಶಿವಮೊಗ್ಗ ನಗರ ಪಾಲಿಕೆ ಹಾಗೂ […]

ಆನೆ ಬಾಲ ಕಟ್ ಮಾಡಿದ ಕಿಡಿಗೇಡಿ ಯಾರು.?

ಶಿವಮೊಗ್ಗ: ಶಿವಮೊಗ್ಗದಿಂದ ತೀರ್ಥಹಳ್ಳಿ ಮಾರ್ಗವಾಗಿ ಹತ್ತು ಕಿಲೋಮೀಟರ್ ಕ್ರಮಿಸಿದರೆ ಸಿಗುವ ಸಕ್ರೆಬೈಲು ಕ್ಯಾಂಪ್ ಆನೆ ಪಳಗಿಸುವಲ್ಲಿ ಹಾಗೂ ಸಾಕುವಲ್ಲಿ ಖ್ಯಾತಿ ಪಡೆದಿದೆ. ಮಲೆನಾಡಿನ ಪ್ರಮುಖ ಪ್ರವಾಸಿ ತಾಣವೂ ಆಗಿದೆ. ಆದರೆ ಇಲ್ಲೊಂದು ಅಹಿತ ಘಟನೆ […]

ಕಾಡಾನೆ ದಾಳಿಗೆ ಅರಿವಳಿಕೆ ತಜ್ಞ ಮೃತ: ಅರಣ್ಯಾಧಿಕಾರಿಗಳ ಮೇಲೆ ಪ್ರಕರಣ

ಕಾಡಾನೆ ದಾಳಿಗೆ ಶಾರ್ಪ್ ಶೂಟರ್ ವೆಂಕಟೇಶ್ (63) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಡಿಸಿಎಫ್, ಎಸಿಎಫ್ ಹಾಗೂ ಆರ್.ಎಫ್.ಓ. ವಿರುದ್ದ ಕೇಸ್ ದಾಖಲಾಗಿದೆ. ವೆಂಕಟೇಶ್ ಪುತ್ರ ಮಿಥುನ್‌ಕುಮಾರ್ ದೂರು ನೀಡಿದ್ದು ಸ್ಥಳದಲ್ಲಿದ್ದ ಡಿಸಿಎಫ್, ಎಸಿಎಫ್ […]

ನಿಷೇಧಿತ ಅರಣ್ಯದ ಫಾಲ್ಸ್ ಲ್ಲಿ ಎಣ್ಣೆ ಪಾರ್ಟಿ: ನಾಲ್ವರ ಮೇಲೆ ಪ್ರಕರಣ

ಬೆಳಗಾವಿ ಜಿಲ್ಲಾಡಳಿತ ಅರಣ್ಯ ವ್ಯಾಪ್ತಿಯಲ್ಲಿರುವ ಫಾಲ್ಸ್ ಗಳಿಗೆ ಸಾರ್ವಜನಿಕರ ಭೇಟಿ ನಿಷೇಧ ಹೇರಿದ್ದರೂ ಹೆಸ್ಕಾಂ ಸಿಬ್ಬಂದಿ, ವೈದ್ಯರ ತಂಡ ಜಲಪಾತದಲ್ಲಿ ಗುಂಡು-ತುಂಡಿನ ಪಾರ್ಟಿ ಮಾಡಿದೆ. ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಬಳಿಯ ಬಟವಡೆ ಫಾಲ್ಸ್‌ […]

ತಗ್ಗಿದ ಮಳೆ ಚಿಕ್ಕಮಗಳೂರು ಪ್ರವಾಸಕ್ಕಿಲ್ಲ ತಡೆ:

ಧಾರಾಕಾರ ಮಳೆ, ಧರೆ ಕುಸಿತ, ರಸ್ತೆ ಸಂಚಾರ ಅಸ್ತವ್ಯಸ್ತ ಜೊತೆಗೆ ಪ್ರವಾಸಿಗರ ಹುಚ್ಚಾಟಗಳಿಗೆ ನಿರ್ಬಂಧ ಹೇರಲು ಚಿಕ್ಕಮಗಳೂರು ಜಿಲ್ಲಾಡಳಿತ ಪ್ರವಾಸಿಗರಿಗೆ ಮೂರು ದಿನಗಳ ಕಾಲ ನಿಷೇಧ ಹೇರಿತ್ತು. ಆದರೆ ಮಳೆ ಒಮ್ಮೆಲೆ ಗಣನೀಯ ಪ್ರಮಾಣದಲ್ಲಿ […]