ಅರಣ್ಯ ಒತ್ತುವರಿ ತೆರವು, ಸಲ್ಲದ ಆರೋಪ, ಆತಂಕ ಬೇಡ.!

ಎಫ್.ಆರ್.ಎ. ಅರ್ಜಿ ಬಾಕಿ ಇದ್ದರೆ; ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ. 2015ರ ನಂತರದ ಮತ್ತು ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು: ಈಶ್ವರ ಖಂಡ್ರೆ ಸ್ಪಷ್ಟನೆ ಅರಣ್ಯ ಒತ್ತುವರಿ ತೆರವು ಕಾನೂನು ಪ್ರಕ್ರಿಯೆಯಾಗಿದ್ದು, ದೊಡ್ಡ ಮತ್ತು 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು ಮಾಡಿಸಲಾಗುತ್ತಿದೆ. ಮುಗ್ದ ಜನರು ಯಾವುದೇ ವದಂತಿಗಳಿಗೆ ಮರುಳಾಗಬಾರದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ […]