SORABA:FOREST MINISTER ORDERS PROBE

Forest Land Encroachment in Soraba Under Investigation Forest Minister Eshwar B. Khandre has swiftly ordered a probe into allegations of illegal encroachment on hundreds of acres of land in Soraba Taluk. The investigation follows a complaint that farmers on the edge of forest patches in Kantanahalli, Sorab Taluk, have been continuously destroying the forest and […]
Bhadra Wildlife Officials Accused of Cover-Up in Elephant’s Death

Environmentalists tracking the investigation into the death of a wild elephant in Chikkamagaluru have expressed outrage over the inaccuracies in the preliminary inquiry conducted by the Bhadra Tiger Reserve authorities. In mid-September, the skeleton of a wild elephant was discovered near Aldara-Byrapura, in the backwaters of Bhadra, within the Lakkavalli range of the Bhadra Tiger […]
ಮಹತ್ವದ ನಿರ್ಣಯ, ಪಶ್ಚಿಮಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ: ಖಂಡ್ರೆ

ಕಸ್ತೂರಿ ರಂಗನ್ ವರದಿ ಕುರಿತಂತೆ ಸಚಿವ ಸಂಪುಟದಲ್ಲಿ ಚರ್ಚೆ- ಅರಣ್ಯ ಸಚಿವರು ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ […]
ವನಮಹೋತ್ಸವದಲ್ಲಿ ಬದುಕುಳಿದ ಸಸಿಗಳೆಷ್ಟು.? ಲೆಕ್ಕ ಕೇಳಿದ ಈಶ್ವರ ಖಂಡ್ರೆ

ಬೆಂಗಳೂರು, ಮೇ 18: ಕಳೆದ ವರ್ಷ ಜುಲೈನಲ್ಲಿ ನಡೆದ ವನಮಹೋತ್ಸವದ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ನಡೆಲಾದ 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕುಳಿದಿವೆ ಎಂಬ ಬಗ್ಗೆ ಆಡಿಟ್ ವರದಿಯನ್ನು 3 ತಿಂಗಳೊಳಗಾಗಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆದೇಶ ನೀಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿ ನಡೆದ ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಎಷ್ಟು ಸಸಿಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಇಲಾಖೆಯ ನರ್ಸರಿಗಳಲ್ಲಿ ಎಷ್ಟು ಎತ್ತರದ […]
ಲಂಟಾನದಿಂದ ಕರಕುಶಲ ವಸ್ತುಗಳ ತಯಾರಕರಿಗೆ ಪ್ರೋತ್ಸಾಹ ಧನ, ಭರವಸೆ:

ಬೆಂಗಳೂರು: ಅರಣ್ಯದಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಮಾರಕವಾಗಿರುವ ಲಂಟಾನ ಕಳೆಯಿಂದ ಆನೆ, ಕಾಡೆಮ್ಮೆ, ಪೀಠೋಪಕರಣ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಆದಿವಾಸಿ ಸಮುದಾಯದವರಿಗೆ ತರಬೇತಿ ಮತ್ತು ಪೋತ್ಸಾಹ ನೀಡಲು 1 ಕೋಟಿ ರೂ. ನೆರವು ನೀಡುವ ಬಗ್ಗೆ ಪರಿಶೀಲಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ಲಂಟಾನ ಕಡ್ಡಿಗಳಿಂದ ತಯಾರಿಸಿದ ಕಾಡೆಮ್ಮೆ ಮತ್ತು ಆನೆಯ ಆಕೃತಿಗಳನ್ನು ಬೆಂಗಳೂರು ಲಾಲ್ ಬಾಗ್ ಲ್ಲಿ ಇತ್ತೀಚೆಗೆ ಅನಾವರಣ ಮಾಡಿ ಮಾತನಾಡಿದ ಅವರು, ಮುಳ್ಳಿನಿಂದ ಕೂಡಿದ ಲಂಟನಾ […]
ಖಂಡ್ರೆ ದ.ಕ ಜಿಲ್ಲಾ ಪ್ರವಾಸ, ಚಾರಣಿಗರು-ಕಾಡ್ಗಿಚ್ಚು, ಕಾಡಾನೆ ನಿಯಂತ್ರಣಕ್ಕೆ ಕ್ರಮ ಭರವಸೆ.

ಕುಕ್ಕೆ ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನೆ ಮತ್ತು ಕಾಡೆಮ್ಮೆಗಳ ಹಾವಳಿಯಿಂದ ಆಗುತ್ತಿರುವ ಬೆಳೆ ಹಾನಿ ಮತ್ತು ಜೀವಹಾನಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರು ಮತ್ತು ಸುತ್ತಲಿನ ನಾಲ್ಕು ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ಮತ್ತು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಸುಳ್ಯ ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 5ನೇ ಗ್ರಾಮ ವಾಸ್ತವ್ಯ ಕಾರ್ಯಕ್ರಮದ […]
ಅರಣ್ಯಕ್ಕೆ ಬೆಂಕಿ ಇಟ್ಟೀರಾ ಜೋಕೆ.! ಕಾಡ್ಗಿಚ್ಚು ನಿಯಂತ್ರಣಕ್ಕೆ ದೂರ ಸಂವೇದಿ ತಂತ್ರಜ್ಞಾನ: ಖಂಡ್ರೆ

ಕಾಡಿನ ಬೆಂಕಿ ಪತ್ತೆಗೆ ದೂರಸಂವೇದಿ ತಂತ್ರಜ್ಞಾನದ ಬಳಕೆ ಕಾಡ್ಗಿಚ್ಚು ನಿಗ್ರಹಕ್ಕೆ ಕಟ್ಟೆಚ್ಚರ ವಹಿಸಲು ಈಶ್ವರ ಖಂಡ್ರೆ ಸೂಚನೆ ಬೆಂಗಳೂರು: ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡರೂ ಆ ಬಗ್ಗೆ ಕೆಲವೇ ಗಂಟೆಗಳಲ್ಲಿ ಮಾಹಿತಿ ನೀಡುವ ದೂರಸಂವೇದಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮಲ್ಲೇಶ್ವರದ ಅರಣ್ಯ ಭವನದಲ್ಲಿ ಕಾಡ್ಗಿಚ್ಚು ತಡೆ – ನಿಯಂತ್ರಣಕ್ಕೆ ಸಿದ್ಧತೆ ಕುರಿತಂತೆ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಕಾಲದಲ್ಲಿ ಮಾಹಿತಿ ನೀಡುವ ದೂರಸಂವೇದಿ […]
ಪ್ರತಿಷ್ಠಿತ ಕಂಪನಿಗಳಿಂದ 2000 ಕೋಟಿ ರೂ. ಬಾಕಿ: ಹಣ ವಸೂಲಿಗೆ ತಂಡ, ಕಾನೂನು ಕೋಶ: ಈಶ್ವರ ಖಂಡ್ರೆ

ರಾಜ್ಯದ ಕೊಡಗು, ಚಾಮರಾಜನಗರ ಮತ್ತಿತರ ಜಿಲ್ಲೆಗಳಲ್ಲಿ ಅರಣ್ಯ ಭೂಮಿಯನ್ನು ಸ್ವಾತಂತ್ರ್ಯಪೂರ್ವದಿಂದಲೂ ಗುತ್ತಿಗೆಗೆ ಪಡೆದು ಕಾಫಿ, ಟೀ, ರಬ್ಬರ್ ಬೆಳೆಯುತ್ತಿರುವ ಪ್ರತಿಷ್ಠಿತ ಕಂಪನಿಗಳಿಂದ ಸುಮಾರು 2 ಸಾವಿರ ಕೋಟಿ ರೂ. ಗುತ್ತಿಗೆ ಹಣ ಮತ್ತು ಬಡ್ಡಿ ಬಾಕಿ ಬರಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಅರಣ್ಯ ಇಲಾಖೆಯ ಒಳಹೊರಗನ್ನು ತಿಳಿಯಲು ಅಧ್ಯಯನ ಮಾಡಲು ಆರಂಭಿಸಿದಾಗ 2 ಸಾವಿರ ಕೋಟಿ ರೂ. ಬಾಕಿ ಇರುವುದು ಗಮನಕ್ಕೆ ಬಂದಿದ್ದು, ಇದರ ವಸೂಲಿಗೆ ಪ್ರಸ್ತುತ ಪರಿಸರ […]
ಬೆಂಗಳೂರಿನಲ್ಲಿ ಮುಂದುವರಿದಿದೆ ಅರಣ್ಯ ಒತ್ತುವರಿ ತೆರವು.

ಬೆಂಗಳೂರಿನಲ್ಲಿ ಮತ್ತೊಂದು ಒತ್ತುವರಿ ತೆರವು ಕಾರ್ಯಾಚರಣೆ: ಜಾರಕಬಂಡೆ ಕಾವಲ್ ನಲ್ಲಿ 15 ಎಕರೆ ಅರಣ್ಯ ಭೂಮಿ ಮರುವಶ ಬೆಂಗಳೂರು, ಜ.5: ಬೆಂಗಳೂರು ನಗರದ ಜಾರಕಬಂಡೆ ಕಾವಲ್ ಶ್ರೀಗಂಧದ ಮೀಸಲು ಅರಣ್ಯದ ಸರ್ವೆ ನಂ. 18 ಮತ್ತು 19ರಲ್ಲಿ 15 ಎಕರೆ ಅರಣ್ಯ ಭೂಮಿಯನ್ನು ಇಂದು ಮರು ವಶಕ್ಕೆ ಪಡೆಯಲಾಗಿದೆ.2017ರಲ್ಲೇ ಸದರಿ ಭೂಮಿ ಅರಣ್ಯ ಇಲಾಖೆಗೆ ಸೇರಿದ್ದು ಎಂದು ತೀರ್ಪು ನೀಡಲಾಗಿತ್ತು. ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಬೆಂಗಳೂರು ಸುತ್ತಮುತ್ತ ಬೆಲೆಬಾಳುವ ಅರಣ್ಯ […]
ಅಂಬಾರಿ ಅರ್ಜುನನ ದುರಂತ ಅಂತ್ಯ: 15 ದಿನಗಳಲ್ಲಿ ವರದಿ ಕೈ ಸೇರುತ್ತೆ: ಈಶ್ವರ ಖಂಡ್ರೆ

8 ಬಾರಿ ಅಂಬಾರಿ ಹೊತ್ತ ಅರ್ಜುನ ಸಮಾಧಿಗೆ ಈಶ್ವರ ಖಂಡ್ರೆ ಪುಷ್ಪ ನಮನ. ನಿವೃತ್ತ ಮುಖ್ಯ ಅರಣ್ಯ ಪರಿಪಾಲಕರ ನೇತೃತ್ವದ ಸಮಿತಿಯಿಂದ ಸಾವಿನ ತನಿಖೆ. ಯಸಳೂರು ಮತ್ತು ಬಳ್ಳೆಯಲ್ಲಿ ಅರ್ಜುನನ ಸ್ಮಾರಕ ನಿರ್ಮಾಣ. ಹಾಸನ: ಯಸಳೂರು ಅರಣ್ಯ ವಲಯದಲ್ಲಿ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ ಮಾಡಿದರೂ, ಅರಣ್ಯ ಸಿಬ್ಬಂದಿಯನ್ನು ರಕ್ಷಿಸಲು ಏಕಾಂಗಿಯಾಗಿ ಹೋರಾಡಿ ಹುತಾತ್ಮನಾದ ಕ್ಯಾಪ್ಟನ್ ಅರ್ಜುನನ ಸಾವಿನ ಕುರಿತಂತೆ ಕೆಲವರು ಅನುಮಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ನಿವೃತ್ತ ಮುಖ್ಯ ಅರಣ್ಯ ಪರಿಪಾಲಕರ ನೇತೃತ್ವದ ಉನ್ನತ ತನಿಖಾ ಸಮಿತಿ […]