ದಕ್ಷಿಣ ಕನ್ನಡ ಜಿಲ್ಲೆ: ಕುಕ್ಕೆ ಸುಬ್ರಹ್ಮಣ್ಯ ದೇವರಗದ್ದೆಯ ಕುಮಾರ ಪರ್ವತ ಚಾರಣದ ಚೆಕ್ ಪೋಸ್ಟ್ ಬಳಿ ವಾರಾಂತ್ಯದಲ್ಲಿ ಸಾವಿರಾರು ಜನರು ಟ್ರೆಕ್ಕಿಂಗ್ (ಚಾರಣ)ಗೆ ಬಂದಿರುವ  ದೃಶ್ಯಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದವು. ಪ್ಲಾಸ್ಟಿಕ್, ಕ್ಯಾರಿ […]