ಚಿಕ್ಕಮಗಳೂರು ಗಿರಿಭಾಗಕ್ಕೆ ಈ ಆರು ದಿನ ಪ್ರವಾಸ ಕೈಗೊಳ್ಳದೇ ಇರೋದು ಒಳ್ಳೆಯದು.

ಚಿಕ್ಕಮಗಳೂರು : ಕಾಫಿನಾಡಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರೇ ಎಚ್ಚರ. ಆರು ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ಭದ್ರತಾ ದೃಷ್ಟಿಯಿಂದ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಸೇರಿದಂತೆ ಎಲ್ಲವೂ ಬಂದ್ ಆಗಲಿವೆ. *ಡಿ.22 ರಿಂದ 27ರವರೆಗೆ 6 ದಿನಗಳ ಕಾಲ* ಡಿ. 24, 25, 26ರಂದು ಕಾಫಿನಾಡ ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ಹಿನ್ನೆಲೆ, ಡಿ.26ರಂದು 20ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮನ ನಿರೀಕ್ಷೆ ಇದೆ. ಮುಂಜಾಗ್ರತಾ ಕ್ರಮವಾಗಿ ಪ್ರವಾಸಕ್ಕೆ ನಿರ್ಬಂಧ […]