Ode to the west wind

Join Us on WhatsApp

Connect Here

ಆದಿವಾಸಿ ವ್ಯಕ್ತಿ ಸಾವು: ಅರಣ್ಯ ಇಲಾಖೆ 17 ಸಿಬ್ಬಂದಿ ವಿರುದ್ಧ FIR:

ಬಂಡೀಪುರ ಅರಣ್ಯ ವಲಯದ ಗುಂಡ್ರೆ ರೇಂಜ್ ನಲ್ಲಿ ಆದಿವಾಸಿ ವ್ಯಕ್ತಿ ಅರಣ್ಯಾಧಿಕಾರಿಗಳ ವಶದಲ್ಲಿದ್ದ ವೇಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತ ಸರಗುರ್ ಪೊಲೀಸರು 17 ಮಂದಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ. ಎಸ್ ಸಿ/ಎಸ್ ಟಿ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ. ಪೊಲೀಸರು ದಾಖಲಿಸಿದ ಎಫ್‌ಐಆರ್ ನಲ್ಲಿ, ಪ್ರಕರಣದಲ್ಲಿ ರೇಂಜ್ ಫಾರೆಸ್ಟ್ ಆಫೀಸರ್ ಅಮೃತೇಶ್, ಉಪ ವಲಯ ಅರಣ್ಯಾಧಿಕಾರಿ ಕಾರ್ತಿಕ್ ಯಾದವ್, ಇಬ್ಬರು ಅರಣ್ಯಾಧಿಕಾರಿಗಳು ಮತ್ತು ಇತರ 13 ಜನರ ವಿರುದ್ಧ […]