ಖಂಡ್ರೆ ದ.ಕ ಜಿಲ್ಲಾ ಪ್ರವಾಸ, ಚಾರಣಿಗರು-ಕಾಡ್ಗಿಚ್ಚು, ಕಾಡಾನೆ ನಿಯಂತ್ರಣಕ್ಕೆ ಕ್ರಮ ಭರವಸೆ.

ಕುಕ್ಕೆ ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನೆ ಮತ್ತು ಕಾಡೆಮ್ಮೆಗಳ ಹಾವಳಿಯಿಂದ ಆಗುತ್ತಿರುವ ಬೆಳೆ ಹಾನಿ ಮತ್ತು ಜೀವಹಾನಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರು ಮತ್ತು ಸುತ್ತಲಿನ ನಾಲ್ಕು ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ಮತ್ತು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಸುಳ್ಯ ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 5ನೇ ಗ್ರಾಮ ವಾಸ್ತವ್ಯ ಕಾರ್ಯಕ್ರಮದ […]