ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಜನ ಸಾವು.!

ಉತ್ತರಕನ್ನಡ: ದಾಂಡೇಲಿಯಲ್ಲಿ ನೀರು ಪಾಲಾದ ಒಂದೇ ಕುಟುಂಬದ ಆರು ಜನ! ನೀರಿನಲ್ಲಿ ಮುಳುಗಿ ಆರು ಪ್ರವಾಸಿಗರು ( tourist) ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಕಾಳಿ ನದಿಯಲ್ಲಿ ನಡೆದಿದೆ. ಮೃತರು ಹುಬ್ಬಳ್ಳಿಯ( Hubballi) ಈಶ್ವರ ನಗರದ ನಿವಾಸಿಗಳಾದ ನಜೀರ್ ಅಹ್ಮದ್ (40),ಅಲ್ಛೀಯಾ ಅಹ್ಮದ್ (10),ಮೋಹಿನ್ ಅಹ್ಮದ್ (6),ರೇಷಾ ಉನ್ನಿಸಾ (38),ಇಫ್ರಾಅಹ್ಮದ್ (15),ಅಬೀದ್ ಅಹ್ಮದ್ (12). ದಡದಲ್ಲಿದ್ದ ಇಬ್ಬರು ಸುರಕ್ಷಿತರಾಗಿದ್ದಾರೆ. ಮೃತರು ಒಂದೇ ಕುಟುಂಬದವರಾಗಿದ್ದು ಎಂಟು ಜನರು ವಾಹನ ಮಾಡಿಕೊಂಡು […]