ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಆನೆ ‘ಲತಾ’ ಶಿವರಾತ್ರಿಯಂದೇ ಶಿವೈಕ್ಯಳಾಗಿದ್ದಾಳೆ. 60ವರ್ಷ ಪ್ರಾಯದ ಲತಾ ಕಳೆದ 50ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಶುಕ್ರವಾರ ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ. ಕಳೆದ 50ವರ್ಷಗಳ ಅವಧಿಯಲ್ಲಿ ಧರ್ಮಸ್ಥಳ […]