Ode to the west wind

Join Us on WhatsApp

Connect Here

ರಾಣಿಝರಿ ಪಾಯಿಂಟ್ ಲ್ಲಿ ಯುವಕ ಕಣ್ಮರೆ.

ಬೆಂಗಳೂರಿನಿಂದ ಚಿಕ್ಕಮಗಳೂರು ರಾಣಿಝರಿ ಪಾಯಿಂಟ್ಗೆ ಟ್ರೆಕ್ಕಿಂಗ್ ಬಂದಿದ್ದ ಯುವಕ ಕಣ್ಮರೆಯಾಗಿದ್ದು ಪೋಷಕರಲ್ಲಿ ಆತಂಕ ಮೂಡಿಸಿದೆ. ರಾಣಿಝರಿ ಪಾಯಿಂಟ್ ನಲ್ಲಿ ಬೈಕ್ ನಿಲ್ಲಿಸಿ ಮಾಯವಾಗಿರೋ ಭರತ್ ಎಂ, ಎಂಬಾತ ಗುಡ್ಡದ ತುದಿಯಲ್ಲಿ ಟೀ ಶರ್ಟ್, ಮೊಬೈಲ್, ಚಪ್ಪಲಿ ಬಿಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಗುಡ್ಡದಲ್ಲಿರೋ ರಾಣಿಝರಿ ಪಾಯಿಂಟ್ ಗೆ ಪ್ರವಾಸ, ಟ್ರೆಕ್ ಮಾಡಲು ‌ಸಾಕಷ್ಟು ಜನ ಬರುತ್ತಾರೆ. ಬಿ.ಇ ಮುಗಿಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭರತ್ ಗುರುವಾರ ಇಲ್ಲಿಗೆ ಬಂದಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ ಈತ […]