Ode to the west wind

Join Us on WhatsApp

Connect Here

ರಾಜ್ಯದ ಜೌಗುಪ್ರದೇಶಗಳಿಗೆ ಅಂತರಾಷ್ಟ್ರೀಯ ಮಾನ್ಯತೆ

ರಾಮ್ಸರ್ ವೆಟ್‌ಲ್ಯಾಂಡ್ ಸೈಟ್ ಪಟ್ಟಿಗೆ ಸೇರ್ಪಡೆಗೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಕರ್ನಾಟಕದ ಮೂರು ಚೌಗುಪದೇಶಗಳಿವು. Dr. Musonda Mumba, Secretary General of the Convention on Wetlands ರವರು ಇಂದು ಅಧಿಕೃತವಾಗಿ ದೇಶದ ಒಟ್ಟು 5 ಚೌಗುಪ್ರದೇಶಗಳು ರಾಮ್ಸರ್ ವೆಟ್‌ಲ್ಯಾಂಡ್ ಸೈಟ್ ಪಟ್ಟಿಗೆ ಸೇರ್ಪಡೆಗೊಂಡಿದೆ ಎಂದು ಘೋಷಿಸಿರುತ್ತಾರೆ. ಅಂತಹ ಐದು ತಾಣಗಳಲ್ಲಿ ವಿಜಯನಗರ ಜಿಲ್ಲೆಯ ಅಂಕಸಮುದ್ರ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ, ಗದಗ ಜಿಲ್ಲೆಯ ಮಾಗಡಿ ಕೆರೆ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ ಹಾಗೂ […]