Ode to the west wind

Join Us on WhatsApp

Connect Here

ಶಿರೂರು ಗುಡ್ಡ ಕುಸಿತ, ತೆರವು ವಿಳಂಬ, ವಾಹನಗಳಿಗೆ ಬದಲಿ ಮಾರ್ಗ:

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 02 ದಿವಸಗಳಿಂದ ಸುರಿಯುತ್ತಿದ್ದ ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಗುಡ್ಡ ಕುಸಿತವಾಗಿ ವಾಹನಗಳು ಹಾಗೂ ವಾಸದ ಮನೆ ನದಿಯ ಪಾಲಾಗಿದ್ದು, ಆಸ್ತಿ-ಪಾಸ್ತಿ ಹಾಗೂ ಜೀವ ಹಾನಿ ಸಂಭವಿಸಿರುತ್ತದೆ. ಅಲ್ಲದೇ ಭಾರಿ ಪ್ರಮಾಣದಲ್ಲಿ ಮಣ್ಣು ರಸ್ತೆಯ ಮೇಲೆ ಬಿದ್ದಿರುವುದರಿಂದ ತೆರವು ಕಾರ್ಯ ಮುಂದುವರಿದಿರುತ್ತದೆ. ತಾತ್ಕಾಲಿಕವಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿರುತ್ತದೆ. ಪರ್ಯಾಯ ಮಾರ್ಗವಾಗಿ ಈ ಕೆಳಗಿನ ಮಾರ್ಗಗಳಲ್ಲಿ ಸಾರ್ವಜನಿಕರು ಸಂಚರಿಸಬಹುದಾಗಿದೆ. 1. ಯಲ್ಲಾಪುರದಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳಿಗೆ […]