ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಬೆಳಗಾವಿ ಯುವಕರಿಗೆ ಥಳಿಸಿದ್ರಾ.?

ಕರ್ನಾಟಕದಿಂದ ಗೋವಾ ಗಡಿಯಲ್ಲಿರುವ ಸೂರಲ್ ಜಲಪಾತ ವೀಕ್ಷಣೆಗೆ ತೆರಳಿದ್ದ ಪ್ರವಾಸಿಗರಿಗೆ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಈ ವರ್ಷವೂ ಥಳಿಸಿರುವ ಘಟನೆ ನಡೆದಿದೆ. ಮೈಮೇಲೆ ಬಾಸುಂಡೆ ಬರೋ ಹಾಗೆ ಥಳಿಸಿದ್ದಾರೆ, ಹಣ ಕಿತ್ತುಕೊಂಡು ವಿಕೃತಿ ಮೆರೆದಿದ್ದಾರೆ. ಬೆನ್ನು, ಕಾಲು ಕೈಗಳಿಗೆ ಪೆಟ್ಟಾಗಿದೆ ಎಂದು ಪ್ರವಾಸಿಗರು ದೂರಿದ್ದಾರೆ. ಬೆಳಗಾವಿ ಮತ್ತು ಗೋವಾ ಗಡಿಯಲ್ಲಿ ಖಾನಾಪೂರ ತಾಲೂಕಿನ ಕಣಕುಂಬಿ ಬಳಿ ಇರೋ ಸೂರಲ್ ಜಲಪಾತ ಕರ್ನಾಟಕದ ವೆನೆಜುವೆಲಾ ಎಂದೂ ಪ್ರಸಿದ್ಧಿ ಪಡೆದಿದೆ. ಮಳೆಗಾಲ ಆರಂಭ ಆಗ್ತಿದ್ದಂತೆ ಕರ್ನಾಟಕದಿಂದ ಅತಿಹೆಚ್ಚಿನ ಸಂಖ್ಯೆಯಲ್ಲಿ […]