Ode to the west wind

Join Us on WhatsApp

Connect Here

ಪ್ರಧಾನಿ ಹುಲಿಯೋಜನೆ ಇವೆಂಟ್: ಹೋಟೆಲ್ ಬಿಲ್ ಬಾಕಿ, ಕೋಟಿಗಟ್ಟಲೇ ವ್ಯಯ

ಹುಲಿ ಯೋಜನೆ -50: ಪ್ರಧಾನಿ ಮೋದಿ ಮೈಸೂರು ಪ್ರವಾಸಹೊಟೆಲ್ ಬಿಲ್ ಬಾಕಿ ಸೌಹಾರ್ದಯುತ ಇತ್ಯರ್ಥ: ಈಶ್ವರ ಖಂಡ್ರೆ ಬೆಂಗಳೂರು, ಮೇ 25: ಕಳದ ವರ್ಷ ಏಪ್ರಿಲ್ ನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ವತಿಯಿಂದ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು […]