ಯೂಟ್ಯೂಬರ್ ಗೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ.?Action Against Digital Media Firm.?

ಪರಿಸರ ಸೂಕ್ಷ್ಮ ಹಾಗೂ ನಿಷೇಧಿತ ಅರಣ್ಯ ಪ್ರದೇಶಗಳಲ್ಲಿ ಅಗತ್ಯ ಅನುಮತಿ ಪಡೆಯದೇ ವಿಡಿಯೋ ಚಿತ್ರೀಕರಣ ಮಾಡುವ ಕಂಟೆಂಟ್ ಕ್ರಿಯೇಟರ್ ಗಳಿಗೆ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ರಾಜ್ಯದ ಡಿಜಿಟಲ್ ಮಾಧ್ಯಮ ಸಂಸ್ಥೆಯೊಂದು ಏಪ್ರಿಲ್ ತಿಂಗಳಲ್ಲಿ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದ ಕ್ರಾಲ್ ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿತ್ತು. ಈ ಸಂಬಂಧ ಶಿವಮೊಗ್ಗದ ಕೆಲ ಪರಿಸರಾಸಕ್ತರು ಮೇಲಧಿಕಾರಿಗೆ ಲಿಖಿತ ದೂರು ನೀಡಿದ್ದರು. ಇದೇ ಸಂಸ್ಥೆ ಕೆಲ ದಿನಗಳ ಹಿಂದೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿಯೂ […]