Ode to the west wind

Join Us on WhatsApp

Connect Here

ಹೋಮ್ ಸ್ಟೇಗಳ ನೊಂದಣಿ ಕಡ್ಡಾಯ, ತಪ್ಪಿದರೆ..

ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಂ ಸ್ಟೇಗಳು ಸರ್ಕಾರದ ಅದೇಶದನ್ವಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಬಹಳಷ್ಟು ಕಾಲಾವಕಾಶ ನೀಡಿದರೂ ನೋಂದಣಿ ಮಾಡಿರದ ಹೋಂ ಸ್ಟೇ ಮಾಲೀಕರು ಆಗಸ್ಟ್-31ರೊಳಗಾಗಿ ನೋಂದಾಯಿಸಿಕೊಳ್ಳುವುದು.  ತಪ್ಪಿದ್ದಲ್ಲಿ ಅಂತಹ ಹೋಂ ಸ್ಟೇಗಳನ್ನು ರದ್ದುಪಡಿಸಲು ಸೂಕ್ತ ಕ್ರಮ ಕೈಗೊಳ್ಳಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ. 2015-20ನೇ ಸಾಲಿನಲ್ಲಿ ಹೋಂ ಸ್ಟೇ ನಡೆಸಲು ನೀಡಿರುವ ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿದ್ದು, ಅಂತಹ ಹೋಂ ಸ್ಟೇಗಳು ಪರವಾನಿಗೆಯನ್ನು ನವೀಕರಿಸುವುದು.  ಈ […]