ಹೋಮ್ ಸ್ಟೇಗಳ ನೊಂದಣಿ ಕಡ್ಡಾಯ, ತಪ್ಪಿದರೆ..

ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಂ ಸ್ಟೇಗಳು ಸರ್ಕಾರದ ಅದೇಶದನ್ವಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಬಹಳಷ್ಟು ಕಾಲಾವಕಾಶ ನೀಡಿದರೂ ನೋಂದಣಿ ಮಾಡಿರದ ಹೋಂ ಸ್ಟೇ ಮಾಲೀಕರು ಆಗಸ್ಟ್-31ರೊಳಗಾಗಿ ನೋಂದಾಯಿಸಿಕೊಳ್ಳುವುದು. ತಪ್ಪಿದ್ದಲ್ಲಿ ಅಂತಹ ಹೋಂ ಸ್ಟೇಗಳನ್ನು ರದ್ದುಪಡಿಸಲು ಸೂಕ್ತ ಕ್ರಮ ಕೈಗೊಳ್ಳಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ. 2015-20ನೇ ಸಾಲಿನಲ್ಲಿ ಹೋಂ ಸ್ಟೇ ನಡೆಸಲು ನೀಡಿರುವ ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿದ್ದು, ಅಂತಹ ಹೋಂ ಸ್ಟೇಗಳು ಪರವಾನಿಗೆಯನ್ನು ನವೀಕರಿಸುವುದು. ಈ […]