ಶೃಂಗೇರಿ ತಾಲೂಕು ಹರೇ ಬಿಳಲು ಗ್ರಾಮದಲ್ಲಿ ಸ್ಥಳೀಯರೇ ಸೇತುವೆ ನಿರ್ಮಿಸಿಕೊಂಡಿದ್ದಾರೆ. ಸರ್ಕಾರ ನಂಬಿ ಕೂತಿದ್ರೆ ಮೊಮ್ಮಕ್ಕಳ ಕಾಲಕ್ಕೂ ಸೇತುವೆ ಆಗ್ತಿತ್ತೋ ಇಲ್ವೋ. ಆದ್ರೆ, ಇವ್ರು ತಾವೇ ಕಾಲು ಸಂಕ ನಿರ್ಮಿಸಿಕೊಂಡು ಸರ್ಕಾರಕ್ಕೆ ಸಡ್ಡು ಹೊಡೆದಿದ್ದಾರೆ. […]