ಲಂಟಾನದಿಂದ ಕರಕುಶಲ ವಸ್ತುಗಳ ತಯಾರಕರಿಗೆ ಪ್ರೋತ್ಸಾಹ ಧನ, ಭರವಸೆ:

ಬೆಂಗಳೂರು: ಅರಣ್ಯದಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಮಾರಕವಾಗಿರುವ ಲಂಟಾನ ಕಳೆಯಿಂದ ಆನೆ, ಕಾಡೆಮ್ಮೆ, ಪೀಠೋಪಕರಣ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಆದಿವಾಸಿ ಸಮುದಾಯದವರಿಗೆ ತರಬೇತಿ ಮತ್ತು ಪೋತ್ಸಾಹ ನೀಡಲು 1 ಕೋಟಿ ರೂ. ನೆರವು ನೀಡುವ ಬಗ್ಗೆ ಪರಿಶೀಲಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ಲಂಟಾನ ಕಡ್ಡಿಗಳಿಂದ ತಯಾರಿಸಿದ ಕಾಡೆಮ್ಮೆ ಮತ್ತು ಆನೆಯ ಆಕೃತಿಗಳನ್ನು ಬೆಂಗಳೂರು ಲಾಲ್ ಬಾಗ್ ಲ್ಲಿ ಇತ್ತೀಚೆಗೆ ಅನಾವರಣ ಮಾಡಿ ಮಾತನಾಡಿದ ಅವರು, ಮುಳ್ಳಿನಿಂದ ಕೂಡಿದ ಲಂಟನಾ […]