ಪ್ರತಿಷ್ಠಿತ ಕಂಪನಿಗಳಿಂದ 2000 ಕೋಟಿ ರೂ. ಬಾಕಿ: ಹಣ ವಸೂಲಿಗೆ ತಂಡ, ಕಾನೂನು ಕೋಶ: ಈಶ್ವರ ಖಂಡ್ರೆ

ರಾಜ್ಯದ ಕೊಡಗು, ಚಾಮರಾಜನಗರ ಮತ್ತಿತರ ಜಿಲ್ಲೆಗಳಲ್ಲಿ ಅರಣ್ಯ ಭೂಮಿಯನ್ನು ಸ್ವಾತಂತ್ರ್ಯಪೂರ್ವದಿಂದಲೂ ಗುತ್ತಿಗೆಗೆ ಪಡೆದು ಕಾಫಿ, ಟೀ, ರಬ್ಬರ್ ಬೆಳೆಯುತ್ತಿರುವ ಪ್ರತಿಷ್ಠಿತ ಕಂಪನಿಗಳಿಂದ ಸುಮಾರು 2 ಸಾವಿರ ಕೋಟಿ ರೂ. ಗುತ್ತಿಗೆ ಹಣ ಮತ್ತು ಬಡ್ಡಿ ಬಾಕಿ ಬರಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಅರಣ್ಯ ಇಲಾಖೆಯ ಒಳಹೊರಗನ್ನು ತಿಳಿಯಲು ಅಧ್ಯಯನ ಮಾಡಲು ಆರಂಭಿಸಿದಾಗ 2 ಸಾವಿರ ಕೋಟಿ ರೂ. ಬಾಕಿ ಇರುವುದು ಗಮನಕ್ಕೆ ಬಂದಿದ್ದು, ಇದರ ವಸೂಲಿಗೆ ಪ್ರಸ್ತುತ ಪರಿಸರ […]