ಚಿರತೆ ಕಾರ್ಯಪಡೆಗೆ ಕಾರ್ಯಾಗಾರ: ಸಂಜಯ್ ಗುಬ್ಬಿ ಉಪನ್ಯಾಸ

ಬನ್ನೇರುಘಟ್ಟ: ಬೆಂಗಳೂರು ನಗರದ ಬೊಮ್ಮನಹಳ್ಳಿ ಕೂಡ್ಲು ಗೇಟ್ ಬಳಿ ಚಿರತೆ ಕಾಣಿಸಿಕೊಂಡ ಬಳಿಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದ ಮೇಲೆ ರಚಿಸಲಾದ ಬೆಂಗಳೂರು ನಗರಕ್ಕೆ ಸಮರ್ಪಿತವಾದ ಚಿರತೆ ಕ್ಷಿಪ್ರ ಕಾರ್ಯಪಡೆಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಬೆಂಗಳೂರು ನಗರದ ಚಿರತೆ ಕಾರ್ಯಪಡೆಯ 100ಕ್ಕೂ ಹೆಚ್ಚು ಸಿಬ್ಬಂದಿಗೆ ಕಾರ್ಯಾಚರಣೆಯ ಕಾರ್ಯ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಲಾಗಿದೆ. ಹೊಳೆಮತ್ತಿ ಪ್ರತಿಷ್ಠಾನದ ವನ್ಯಜೀವಿ ಸಂರಕ್ಷಕ ಹಾಗೂ ಸಂಪನ್ಮೂಲ ವ್ಯಕ್ತಿ ಸಂಜಯ್ ಗುಬ್ಬಿ ಮತ್ತು […]