Ode to the west wind

Join Us on WhatsApp

Connect Here

ಮಣಿಪಾಲದಿಂದ ಬಂದ ಮರು ದಿನ, ಮಂಗನ ಕಾಯಿಲೆಗೆ ಸಿದ್ದಾಪುರ ನಾಗಮ್ಮ ಮೃತ

ಉತ್ತರ ಕನ್ನಡ ಜಿಲ್ಲೆ: ಕೆಎಫ್‍ಡಿ ( ಕ್ಯಾಸನೂರು ಫಾರೆಸ್ಟ್‌ ಡಿಸೀಜ್‌ ) ಪಾಸಿಟಿವ್ ಬಂದ ಮಹಿಳೆ ನಾಗಮ್ಮ ಸುಬ್ಬ ಮಡಿವಾಳ, ವಯಸ್ಸು 57 ವರ್ಷ, ಜಿಡ್ಡಿ ಉಪಕೇಂದ್ರ ಕೋರ್ಲಕೈ, ಸಿದ್ದಾಪುರ ತಾಲ್ಲೂಕು ಇವರು ಫೆ.25 ರ ರಾತ್ರಿ 8.20 ಕ್ಕೆ ಮರಣ ಹೊಂದಿರುತ್ತಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಸತತ ಒಂದು ತಿಂಗಳ ಅನಾರೋಗ್ಯ ಮಣಿಪಾಲದಿಂದ ಮನೆಗೆ ಹೊರಟುಬಂದ ಮರುದಿನವೇ ಬಲಿ ತೆಗೆದುಕೊಂಡಿದ್ದು ಮಾತ್ರ ಆಘಾತ ಮೂಡಿಸಿದೆ. ಉತ್ತರ ಕನ್ನಡ ಜಿಲ್ಲೆ ಪ್ರಕರಣವಾದರೂ ಸಹ ಶಿವಮೊಗ್ಗದ ಮೆಗ್ಗಾನ್‌ […]