Ode to the west wind

Join Us on WhatsApp

Connect Here

ವಿಶ್ವದಲ್ಲೇ ಮೊದಲು, ಕಣ್ತೆರವ ಬುದ್ಧ, ಇದರ ಹಿಂದೆ ಸಮಾಜಮುಖಿ ಉದ್ದೇಶ..!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿರಿವಂತೆಯಲ್ಲಿ ಬೃಹತ್‌ ಗಾತ್ರದ ಬುದ್ಧನ ವಿಗ್ರಹವನ್ನ ಪ್ರತಿಷ್ಠಾಪಿಸಲಾಗಿದೆ. ಅದರಲ್ಲೇನು ವಿಶೇಷ ಅಂತೀರಾ, ಈ ಬುದ್ಧ ಕಣ್ತೆರೆದು ಜಗತ್ತನ್ನ ನೋಡ್ತಾನೆ. ಇದೊಂದು ವಿಶಿಷ್ಟ ಕಲ್ಪನೆ ಹಾಗೂ ಇದರ ಹಿಂದೆ ಉತ್ತಮ ಸಂದೇಶವಿದೆ. ಇಡೀ ವಿಶ್ವದಲ್ಲಿ ಎಲ್ಲೇ ಹೋದರೆ ಸಾಮಾನ್ಯವಾಗಿ ಧ್ಯಾನದಲ್ಲಿ ಕಣ್ಮುಚ್ಚಿ ಕುಳಿತುಕೊಂಡಿರುವ ಬುದ್ಧನ ವಿಗ್ರಹಗಳೇ ಕಾಣುತ್ವೆ. ಆದರೆ ಈ ವಿಭಿನ್ನ ವಿಗ್ರಹ ಹಲವು ಕಾರಣಕ್ಕೆ ಪ್ರಸಿದ್ಧಿ ಪಡೆಯುತ್ತಿದೆ. ಇದರ ರೂವಾರಿ ಸಿರಿವಂತೆಯ ಚಿತ್ರಸಿರಿ ಚಂದ್ರಶೇಖರ್‌. ಮಲೆನಾಡಿನಲ್ಲಿ ಸಾಂಕೃತಿಕ ಹಾಗೂ ಸಂಪ್ರದಾಯ ಕಲೆಗಳ […]