ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ..!

ಹಿಡಿದ ಹಾವಿಗೆ ಮುತ್ತಿಡಲು ಹೋಗಿ ವ್ಯಕ್ತಿಯೊಬ್ಬ ಹಾವಿನಿಂದ ತುಟಿಗೆ ಕಚ್ಚಿಸಿಕೊಂಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಅಲೆಕ್ಸ್ ಎಂಬಾತ ನಾಗರ ಹಾವನ್ನು ಹಿಡಿದು ಮುತ್ತಿಡುವಾಗ ಹಾವು ಏಕಾಏಕಿ ತಿರುಗಿ ಆತನ ತುಟಿಗೆ ಕಚ್ಚಿದೆ. ಅಲೆಕ್ಸ್ ಹಾಗೂ ರೋನಿ ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಸಂರಕ್ಷಣೆ ಮಾಡುತ್ತಿದ್ದರು. ಭದ್ರಾವತಿ ಬೊಮ್ಮನಕಟ್ಟೆಯ ಮದುವೆ ಮನೆಯಲ್ಲಿ ಒಟ್ಟಿಗೆ ಎರಡು ನಾಗರ ಹಾವು ಕಾಣಿಸಿಕೊಂಡಿದೆ. ಈ ಎರಡು ಹಾವುಗಳನ್ನು ಹಿಡಿದಿದ್ದು, ಈ ವೇಳೆ ಒಂದು ಹಾವಿಗೆ ಗಾಯವಾಗಿದೆ. ಈ ವೇಳೆ ಜನರ ಎದುರೇ ಅಲೆಕ್ಸ್ […]