ಚಿಕ್ಕಮಗಳೂರು : ಕಾಫಿನಾಡಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರೇ ಎಚ್ಚರ. ಆರು ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ಭದ್ರತಾ ದೃಷ್ಟಿಯಿಂದ ಜಿಲ್ಲಾಡಳಿತ ನಿರ್ಬಂಧ‌ ಹೇರಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಸೇರಿದಂತೆ […]