ವನಮಹೋತ್ಸವದಲ್ಲಿ ಬದುಕುಳಿದ ಸಸಿಗಳೆಷ್ಟು.? ಲೆಕ್ಕ ಕೇಳಿದ ಈಶ್ವರ ಖಂಡ್ರೆ

ಬೆಂಗಳೂರು, ಮೇ 18: ಕಳೆದ ವರ್ಷ ಜುಲೈನಲ್ಲಿ ನಡೆದ ವನಮಹೋತ್ಸವದ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ನಡೆಲಾದ 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕುಳಿದಿವೆ ಎಂಬ ಬಗ್ಗೆ ಆಡಿಟ್ ವರದಿಯನ್ನು 3 ತಿಂಗಳೊಳಗಾಗಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆದೇಶ ನೀಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿ ನಡೆದ ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಎಷ್ಟು ಸಸಿಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಇಲಾಖೆಯ ನರ್ಸರಿಗಳಲ್ಲಿ ಎಷ್ಟು ಎತ್ತರದ […]