Ode to the west wind

Join Us on WhatsApp

Connect Here

ತೀರ್ಥಹಳ್ಳಿಯ ಈ ರೆಸಾರ್ಟ್ ಮೇಲೆ ಪೊಲೀಸ್‌ ರೇಡ್‌:

ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ, ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ 50 ಜನ ಪೊಲೀಸ್ ಸಿಬ್ಬಂದಿ ರೇಡ್‌ ಮಾಡಿ ಅನಧಿಕೃತ ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ದಿನಾಂಕ : 12-08-2023 ರಂದು ರಾತ್ರಿ ವಿಹಂಗಮ ರೆಸಾರ್ಟ್ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1) ಅಂದಾಜು ಮೌಲ್ಯ 1,00,000/- ರೂಗಳ ಒಂದು ಡಬಲ್ ಬ್ಯಾರಲ್ ಬಂದೂಕು, 2) ಅಂದಾಜು ಮೌಲ್ಯ […]