ಬೆಂಗಳೂರು:  ಹುಲಿ ಉಗುರು, ಆನೆ ದಂತ, ಜಿಂಕೆಕೊಂಬು ಸೇರಿದಂತೆ ಅಕ್ರಮವಾಗಿಟ್ಟುಕೊಂಡಿರುವ ಯಾವುದೇ ವನ್ಯ ಜೀವಿಯ ಅಂಗಾಂಗ,ಟ್ರೋಫಿಯನ್ನು ಸರ್ಕಾರಕ್ಕೆ ಹಿಂತಿರುಗಿಸಲು ಒಂದು ಬಾರಿ ಕಾಲಾವಕಾಶ ನೀಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ […]