ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಏರಿಕೆ..!

ಅಂತರಾಷ್ಟ್ರೀಯ ಹುಲಿದಿನ ಇಂದು. ರಾಜ್ಯದಲ್ಲಿ ಹುಲಿ ಸಂಖ್ಯೆ ಏರಿಕೆಯಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ರಾಷ್ಟ್ರೀಯ ಪ್ರಾಣಿ ಹುಲಿ ಗಣತಿಯ ವಿವರ ಬಿಡುಗಡೆ ಮಾಡಿ ಕ್ಯಾಮರಾ ಟ್ರಾಪ್ ನಲ್ಲಿ ಈ ಬಾರಿ ರಾಜ್ಯದಲ್ಲಿ 435 ಹುಲಿಗಳ ಪತ್ತೆಯಾಗಿವೆ ಎಂದರು. ರಾಷ್ಟ್ರೀಯ ಹುಲಿ ಪ್ರಾಧಿಕಾರ (ಎನ್ ಟಿ ಸಿ ಎ) ಮಾರ್ಗಸೂಚಿಯ ಪ್ರಕಾರ ಪ್ರತಿ ನಾಲ್ಕು ವರ್ಷಕ್ಕೆ ಒಮ್ಮೆ ಹುಲಿ ಗಣತಿಯನ್ನು ಮಾಡಲಾಗಿದೆ. ಪ್ರಪಂಚದಲ್ಲಿ ಮೊದಲ ಬಾರಿಗೆ ಹುಲಿ ಗಣತಿ ನಡೆದಿದೆ ಭಾರತದಲ್ಲೇ ನಡೆದಿದೆ ಎಂದರು. […]